alex Certify ನಟ ಅರ್ಜುನ್ ಸರ್ಜಾಗೆ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಅರ್ಜುನ್ ಸರ್ಜಾಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇದೀಗ ನಟ ಅರ್ಜುನ್ ಸರ್ಜಾ ಅವರಿಗೆ ಕೋವಿಡ್ ದೃಢಪಟ್ಟಿದೆ.

ತಮಗೆ ಕೊರೊನಾ ಸೋಂಕು ದೃಢಪಟ್ಟಿದ್ದಾಗಿ ನಟ ಅರ್ಜುನ್ ಸರ್ಜಾ ಸ್ವತಃ ಮಾಹಿತಿ ನೀಡಿದ್ದು, ಇದೇ ವೇಳೆ ಅಭಿಮಾನಿಗಳಿಗೂ ಜಾಗೃತಿ ಸಂದೇಶ ರವಾನಿಸಿದ್ದಾರೆ.

ಇಲ್ಲಿದೆ ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ್ದ 2021ರ ಟಾಪ್ 10 ವೈರಲ್ ವಿಡಿಯೋ

ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲಾ ಮುಂಜಾಗೃತಾ ಕ್ರಮದೊಂದಿಗೆ ಐಸೋಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ತಿಳಿಸಿದ್ದಾರೆ.

ಈ ಕುರಿತು ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ಅರ್ಜುನ್ ಸರ್ಜಾ, ಎಲ್ಲರೂ ಸುರಕ್ಷಿತರಾಗಿರಿ, ಮಾಸ್ಕ್ ಧರಿಸುವುದನ್ನು ಮರೆಯಬೇಡಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ ರಾಮ ಭಕ್ತ ಹನುಮಾನ್ ಕಿ ಜೈ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...