alex Certify ನಟ ವಿರಾಟ್ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದ ‘ಅದ್ದೂರಿ Lover’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ವಿರಾಟ್ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದ ‘ಅದ್ದೂರಿ Lover’ ಚಿತ್ರತಂಡ

ಎಪಿ ಅರ್ಜುನ್ ನಿರ್ದೇಶಿಸಿ ನಿರ್ಮಾಣ ಮಾಡಿರುವ ‘ಅದ್ದೂರಿ ಲವರ್’ ಚಿತ್ರದ ನಾಯಕ ವಿರಾಟ್ ಅವರ ಪೋಸ್ಟರ್ ಒಂದನ್ನು ಇಂದು ಬಿಡುಗಡೆ ಮಾಡಲಾಗಿದೆ. ‘ಕಿಸ್’ ಸಿನಿಮಾ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದ ವಿರಾಟ್ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಅದ್ದೂರಿ ಲವರ್ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಮಹಿಳೆಯರೇ ನಿದ್ರೆ ಬಿಟ್ಟೀರಾ ಜೋಕೆ…..!

ಈ ಚಿತ್ರದಲ್ಲಿ ವಿರಾಟ್ ಗೆ ಜೋಡಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸಿದ್ದಾರೆ. ಇದೊಂದು ಪಕ್ಕಾ ಲವ್ ಸ್ಟೋರಿ ಸಿನಿಮಾ ಎಂದು ಹೇಳಲಾಗಿದೆ. ಇಂದು ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ವಿರಾಟ್ ನನ್ನ ಕಣ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...