alex Certify ನಡುರಸ್ತೆಯಲ್ಲಿ ನವಜಾತ ಶಿಶುವಿನ ಶವಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಡುರಸ್ತೆಯಲ್ಲಿ ನವಜಾತ ಶಿಶುವಿನ ಶವಪತ್ತೆ

ಕಾರವಾರ: ನವಜಾತ ಶಿಶುವಿನ ಶವವೊಂದು ನಡುರಸ್ತೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ-ಹುಬ್ಬಳ್ಳಿ ಮಾರ್ಗ ಮಧ್ಯೆ ನಡೆದಿದೆ.

ಬಾಕ್ಸ್ ವೊಂದರಲ್ಲಿ ನವಜಾತ ಗಂಡುಮಗುವಿನ ಕಳೆಬರಹವಿದ್ದು, ಬೀದಿನಾಯಿಗಳು ಎಳೆದುತಂದು ರಸ್ತೆ ಮೇಲೆ ಹಾಕಿರಬಹುದು ಎಂದು ಶಂಕಿಸಲಾಗಿದೆ. ಶಿಶುವಿನ ದೇಹದ ಬಹುತೇಕ ಭಾಗಗಳನ್ನು ತಿಂದು ಹಾಕಿವೆ. ಸ್ಥಳಕ್ಕೆ ಪೊಲೀಸರು ಹಾಗೂ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿವೆ.

ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...