alex Certify ನದಿ ಜೋಡಣೆಯಲ್ಲಿ ಅಕ್ರಮ; ತಮಿಳುನಾಡು ವಿರುದ್ಧ ಮತ್ತೊಂದು ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನದಿ ಜೋಡಣೆಯಲ್ಲಿ ಅಕ್ರಮ; ತಮಿಳುನಾಡು ವಿರುದ್ಧ ಮತ್ತೊಂದು ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ

ನವದೆಹಲಿ: ಅಂತರಾಜ್ಯ ಜಲವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಂಡದ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕಾನೂನು ತಜ್ಞರ ತಂಡದ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ತಮಿಳುನಾಡಿನ ನದಿ ಜೋಡಣೆ ಅಕ್ರಮವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಬೇಕಿದೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

BIG NEWS: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಮೂವರು ಶಂಕಿತರು ಅರೆಸ್ಟ್

ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ವಿಚಾರವಾಗಿಯೂ ಚರ್ಚೆ ನಡೆಸಲಾಗಿದೆ. ಸೆಪ್ಟೆಂಬರ್ ನಲ್ಲಿ ಮಹದಾಯಿ ಯೋಜನೆ ವಿಚಾರಣೆಗೆ ಬರಲಿದೆ. ಕಾನೂನು ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಾರದೊಳಗೆ ವರದಿ ನೀಡುವಂತೆ ಎಜೆಗೆ ಸೂಚಿಸಿದ್ದೇವೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...