alex Certify ನನಗೆ ನೃತ್ಯದಲ್ಲಿ ಆಸಕ್ತಿ ಇತ್ತಾದರೂ ಈಗ ಕುಣಿಯಲ್ಲ ಬೇರೆಯವರನ್ನು ಕುಣಿಸುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನಗೆ ನೃತ್ಯದಲ್ಲಿ ಆಸಕ್ತಿ ಇತ್ತಾದರೂ ಈಗ ಕುಣಿಯಲ್ಲ ಬೇರೆಯವರನ್ನು ಕುಣಿಸುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಿಡಿತ ಸಾಧಿಸಲು ಎಲ್ಲ ಪಕ್ಷಗಳ ಪ್ರಮುಖ ನಾಯಕರು ಸಮಯ ಸಂದರ್ಭ ಕಾಯುತ್ತಿರುತ್ತಾರೆ. ರಾಜ್ಯ ರಾಜಕಾರಣದ ಮೇಲೂ ಬೆಳಗಾವಿ ರಾಜಕೀಯ ಪ್ರಭಾವ ಬೀರುತ್ತದೆ.

ಅದರಲ್ಲೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಗಾಗ ಪರಸ್ಪರರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಡುತ್ತಿರುತ್ತಾರೆ. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಡಿಯೋ ಒಂದು ವೈರಲ್ ಆಗಿದ್ದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಮರಾಠಿ ಹಾಸ್ಯ ನಾಟಕವೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮೊದಲು ನನಗೆ ನೃತ್ಯದಲ್ಲಿ ಸಾಕಷ್ಟು ಆಸಕ್ತಿ ಇತ್ತಾದರೂ ಈಗ ಕುಣಿಯಲ್ಲ ಬೇರೆಯವರನ್ನು ಕುಣಿಸುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...