alex Certify ನವೆಂಬರ್ 1ರಂದು ‘ಮದಗಜ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 1ರಂದು ‘ಮದಗಜ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಸ್ಯಾಂಡಲ್ ವುಡ್ ನಲ್ಲಿ ಹಾಡುಗಳ ಹಬ್ಬ ಜೋರಾಗೇ ಇದೆ. ಇತ್ತೀಚೆಗೆ ‘ಮದಗಜ’ ಚಿತ್ರದ ‘ಗೆಳೆಯ ನನ್ನ ಗೆಳೆಯ’ ಎಂಬ ಹಾಡು ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿತ್ತು. ‍ಇದೀಗ ಈ ಸಿನಿಮಾದ ವಿಡಿಯೋ ಹಾಡೊಂದನ್ನು ನವೆಂಬರ್ 1ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡೆಗಡೆ ಮಾಡುತ್ತಿದ್ದಾರೆ.

ಮಹೇಶ್ ಕುಮಾರ್ ಹಾಗೂ ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ.

ಭೋರ್ಗರೆಯುತ್ತಿರುವ ಜಲಪಾತದ ಬಂಡೆ ಬಳಿ ಸಿಲುಕಿಕೊಂಡ ತಾಯಿ – ಮಗು: ರಕ್ಷಣಾ ಕಾರ್ಯಾಚರಣೆಯ ರೋಚಕ ವಿಡಿಯೋ ವೈರಲ್

ಈ ಚಿತ್ರದಲ್ಲಿ ಶ್ರೀಮುರಳಿ ಅವರಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಶಿವರಾಜ್ ಕೆ.ಆರ್. ಪೇಟೆ, ಜಗಪತಿ ಬಾಬು, ಚಿಕ್ಕಣ್ಣ ಸೇರಿದಂತೆ ಹಲವಾರು ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಡಿಸೆಂಬರ್ ನಲ್ಲಿ ಈ ಚಿತ್ರ ತೆರೆಮೇಲೆ ಬರಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...