alex Certify ನವೆಂಬರ್ 18ರಿಂದ ಭಾರತ ಹಾಗೂ ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 18ರಿಂದ ಭಾರತ ಹಾಗೂ ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿ

ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಮುಕ್ತಾಯವಾಗಿದ್ದು, ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಸೆಮಿಫೈನಲ್ ಗೆ ಬಂದು ಹೊರಗುಳಿದ ಭಾರತ ಹಾಗೂ ನ್ಯೂಜಿಲೆಂಡ್ ತಂಡ ಇದೀಗ ಮುಖಾಮುಖಿಯಾಗಲಿವೆ.

ನ್ಯೂಜಿಲೆಂಡ್ ನಲ್ಲಿ ಒಟ್ಟಾರೆ 3ಟಿ ಟ್ವೆಂಟಿ ಸರಣಿ ಹಾಗೂ 3ಏಕದಿನ ಸರಣಿ ನಡೆಯುತ್ತದ್ದು, ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತ ಸಜ್ಜಾಗುತ್ತಿದೆ

ಭಾರತದ ಯುವ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿದ್ದು, ಈಗಾಗಲೇ ಐಸಿಸಿ ಟ್ವೆಂಟಿ ರ್ಯಾಕಿಂಗ್ ನಲ್ಲಿ ಮೊದಲನೇ ಸ್ಥಾನ ಕಾಯ್ದುಕೊಂಡಿದ್ದು ನ್ಯೂಜಿಲ್ಯಾಂಡ್ ನ ಆರಂಭಿಕ ಬ್ಯಾಟ್ಸ್ ಮನ್ ಡೆವನ್ ಕಾನ್ ವೇ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ 4ನೇ ಸ್ಥಾನದಲ್ಲಿದ್ದಾರೆ.‌

ಒಟ್ಟಾರೆ ಎರಡು ತಂಡಗಳಲ್ಲಿ ಸ್ಟಾರ್ ಆಟಗಾರರಿದ್ದು ಕ್ರಿಕೆಟ್‌ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...