alex Certify ನವೆಂಬರ್ 19ರಂದು ‘ಪುಷ್ಪ’ ಸಿನಿಮಾದ ನಾಲ್ಕನೇ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 19ರಂದು ‘ಪುಷ್ಪ’ ಸಿನಿಮಾದ ನಾಲ್ಕನೇ ಹಾಡು ರಿಲೀಸ್

ಸುಕುಮಾರ್ ಹಾಗೂ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಚಿತ್ರದ ನಾಲ್ಕನೇ ಹಾಡನ್ನು ಇದೇ ತಿಂಗಳು ನವೆಂಬರ್ 19ರಂದು 5 ಭಾಷೆಯಲ್ಲಿ ರಿಲೀಸ್ ಮಾಡಲಿದ್ದಾರೆ. ಈಗಾಗಲೇ ಈ ಹಾಡಿನ ಸಾಂಗ್ ಪ್ರೋಮೋವನ್ನು ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ನಡು ರಸ್ತೆಯಲ್ಲಿ ಕ್ಯಾಬ್​ ಚಾಲಕನಿಗೆ ಥಳಿಸಿದ ಮಹಿಳೆ…..! ಮತ್ತೊಂದು ವಿಡಿಯೋ ವೈರಲ್

ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ. ಅನಸೂಯಾ ಭಾರದ್ವಾಜ್, ಡಾಲಿ ಧನಂಜಯ್, ಫಹಾದ್ ಫಾಸಿಲ್ ಸೇರಿದಂತೆ ಹಲವಾರು ಪ್ರತಿಭಾವಂತ ಕಲಾವಿದರು ಇದರಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...