alex Certify ನವೆಂಬರ್ 4ಕ್ಕೆ ತೆರೆಮೇಲೆ ಬರಲಿದೆ ‘ಕಂಬ್ಳಿಹುಳ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 4ಕ್ಕೆ ತೆರೆಮೇಲೆ ಬರಲಿದೆ ‘ಕಂಬ್ಳಿಹುಳ’

ರೊಮ್ಯಾಂಟಿಕ್ ಕಾಮಿಡಿ ಎಂಟರ್ ಟೇನರ್ ಸಿನಿಮಾ ‘ಕಂಬ್ಳಿಹುಳ’ ಈಗಾಗಲೇ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿದ್ದು, ನವೆಂಬರ್‌ 4ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ನವನ್ ಶ್ರೀನಿವಾಸ್ ನಿರ್ದೇಶನದ ಈ ಚಿತ್ರದಲ್ಲಿ ಅಂಜನ್ ಹಾಗೂ ಅಶ್ವಿತಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ದೀಪಕ್ ರಾಯ್ ರೋಹಿತ್ ಕುಮಾರ್ ಸಂಧ್ಯಾ ತೆರೆ ಹಂಚಿಕೊಂಡಿದ್ದಾರೆ

ಈ ಚಿತ್ರವನ್ನು ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ಪುನೀತ್, ವಿಜಯ್, ಗುರು ಹಾಗೂ ಸವೀನ್ ಬಂಡವಾಳ ಹೂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಶಿವಪ್ರಸಾದ್ ಈ ಸಿನಿಮಾಗೆ ಸಂಗೀತ ಸಂಯೋಜನೆ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ‘ಜಾರಿ ಬಿದ್ದರು’ ಎಂಬ ಹಾಡು ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...