alex Certify ನವೆಂಬರ್ 7ಕ್ಕೆ ‘ಅಬ್ಬರ’ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 7ಕ್ಕೆ ‘ಅಬ್ಬರ’ ಟ್ರೈಲರ್ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಅಬ್ಬರ ಸಿನಿಮಾ ಹಾಡುಗಳ ಮೂಲಕ ಭರ್ಜರಿ ಸೌಂಡ್ ಮಾಡಿದ್ದು.‌ ಈಗಾಗಲೇ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟೈಲರ್ ಅನ್ನು ನವೆಂಬರ್ 7ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.

ಕೆ ರಾಮ್ ನಾರಾಯಣ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಸಿ& ಎಮ್ ಮೂವೀಸ್ ಬ್ಯಾನರ್ ನಡಿ ಬಸವರಾಜ್ ಮಂಚಯ್ಯ ಬಂಡವಾಳ ಹೂಡಿದ್ದಾರೆ.

ಪ್ರಜ್ವಲ್ ದೇವರಾಜ್ ಸೇರಿದಂತೆ ರಾಜ್ ಶ್ರೀ ಪೊನ್ನಪ್ಪ, ರವಿಶಂಕರ್, ಲೇಖಾ ಚಂದ್ರ, ನಿಮಿಕಾ ರತ್ನಾಕರ್ ತೆರೆ ಹಂಚಿಕೊಂಡಿದ್ದಾರೆ. ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...