
ಶಂಕರ್ ಎಸ್ ರಾಜ್ ನಿರ್ದೇಶನದ ಅಜಯ್ ರಾವ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ‘ಲವ್ ಯೂ ರಚ್ಚು’ ಚಿತ್ರದ ವೀಡಿಯೋ ಹಾಡೊಂದನ್ನು ಇದೇ ತಿಂಗಳು ನವೆಂಬರ್ 9ರಂದು ಬೆಳಿಗ್ಗೆ 11 ಗಂಟೆಗೆ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ.
‘ಗೌಳಿ’ ಚಿತ್ರದ ಹೊಸ ಪೋಸ್ಟರ್ ರಿಲೀಸ್
ಇತ್ತೀಚೆಗಷ್ಟೇ ಈ ಚಿತ್ರದ ‘ನೋಡುತಾ ನನ್ನನೇ’ ಎಂಬ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಲಾಗಿತ್ತು ಇದೀಗ ‘ಮುದ್ದು ನೀನು’ ಎಂಬ ವಿಡಿಯೋ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
