alex Certify ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ

ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಈಗ ಮತ್ತೆ ವಿಸ್ತರಿಸಲಾಗಿದೆ.

2023 – 24 ನೇ ಸಾಲಿಗೆ ಆರನೇ ತರಗತಿಗೆ ಆನ್ಲೈನ್ ಮೂಲಕ ಆಹ್ವಾನಿಸಿರುವ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ.

ಹಾಗೆಯೇ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅರ್ಜಿಯಲ್ಲಿ ತಿದ್ದುಪಡಿ ಮಾಡಬೇಕಾದಲ್ಲಿ ಫೆಬ್ರವರಿ 16 ಮತ್ತು 17ರಂದು ಆನ್ಲೈನ್ www.navodaya.gov.in ವೆಬ್ ಸೈಟ್ ಮೂಲಕ ಅವಕಾಶ ನೀಡಲಾಗಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...