alex Certify ನವೋದಯ ವಿದ್ಯಾಲಯ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ವಿದ್ಯಾಲಯ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಜವಾಹರ ನವೋದಯ ವಿದ್ಯಾಲಯ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023-24 ನೇ ಸಾಲಿನ ಪ್ರವೇಶಕ್ಕಾಗಿ ಏಪ್ರಿಲ್ 29 ರಂದು ಆಯ್ಕೆ ಪರೀಕ್ಷೆ ನಡೆಯಲಿದೆ.

6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ನೋಂದಣಿ ಪೋರ್ಟಲ್ https://navodaya.gov.in ಈಗಾಗಲೇ ಲಭ್ಯವಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮಾತ್ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಜನವರಿ 31ರಂದು ಆನ್ಲೈನ್ ನೋಂದಣಿಗೆ ಕೊನೆಯ ದಿನವಾಗಿದ್ದು, ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳು/ಪೋಷಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...