alex Certify ನಾನು ಅದಾನಿ ಹಗರಣ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು ಎಂದ ರಾಹುಲ್…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಅದಾನಿ ಹಗರಣ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು ಎಂದ ರಾಹುಲ್…..!

ನಾನು ಲೋಕಸಭೆಯಲ್ಲಿ ಅದಾನಿ ಹಗರಣದ ವಿಷಯ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು, ಅಲ್ಲದೆ ಅವರು ಪದೇ ಪದೇ ನೀರು ಕುಡಿಯುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನನ್ನ ಭಾಷಣದ ವೇಳೆ ನೀವು ಪ್ರಧಾನಿ ನರೇಂದ್ರ ಮೋದಿಯವರ ಮುಖವನ್ನು ಗಮನಿಸಬೇಕಿತ್ತು. ಆಗ ನಿಮಗೆ ಎಷ್ಟು ಬಾರಿ ಅವರು ನೀರು ಕುಡಿದರು ಎಂಬುದು ಗೊತ್ತಾಗುತ್ತದೆ. ಅಲ್ಲದೆ ಈ ಸಂದರ್ಭದಲ್ಲಿ ಅವರ ಕೈ ಸಹ ನಡುಗುತ್ತಿತ್ತು ಎಂದು ರಾಹುಲ್ ಹೇಳಿದರು.

ನನ್ನ ಭಾಷಣದ ವೇಳೆ ನೀವು ಪ್ರಧಾನಿ ನರೇಂದ್ರ ಮೋದಿಯವರ ಮುಖವನ್ನು ಗಮನಿಸಬೇಕಿತ್ತು. ಆಗ ನಿಮಗೆ ಎಷ್ಟು ಬಾರಿ ಅವರು ನೀರು ಕುಡಿದರು ಎಂಬುದು ಗೊತ್ತಾಗುತ್ತದೆ. ಅಲ್ಲದೆ ಈ ಸಂದರ್ಭದಲ್ಲಿ ಅವರ ಕೈ ಸಹ ನಡುಗುತ್ತಿತ್ತು ಎಂದು ರಾಹುಲ್ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...