alex Certify ನಾಯಕಿಯ ಪಾತ್ರವನ್ನು ರಿವೀಲ್ ಮಾಡಲಿದೆ ‘ರಾಣ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕಿಯ ಪಾತ್ರವನ್ನು ರಿವೀಲ್ ಮಾಡಲಿದೆ ‘ರಾಣ’ ಚಿತ್ರತಂಡ

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಅಭಿನಯದ ರಾಣಾ ಸಿನಿಮಾ ನವೆಂಬರ್ 11ಕ್ಕೆ ತೆರೆಮೇಲೆ ಬರಲಿದೆ. ಈ ಚಿತ್ರದಲ್ಲಿ ಶ್ರೇಯಸ್ ಗೆ ಜೋಡಿಯಾಗಿ ರೇಷ್ಮಾ ನಾಣಯ್ಯ ಅಭಿನಯಿಸಿದ್ದು, ಇಂದು ಅವರ ಪಾತ್ರದ ಪರಿಚಯ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಪ್ರಿಯ ಎಂಬ ಹುಡುಗಿಯ ಪಾತ್ರದಲ್ಲಿ ರೇಷ್ಮಾ ನಾಣಯ್ಯ ಅಭಿನಯಿಸಿದ್ದು, ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಕ್ಯಾರೆಕ್ಟರ್ ರಿವೀಲ್ ಆಗಲಿದೆ

ನಂದಕಿಶೋರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾ ದಲ್ಲಿ ಶ್ರೇಯಸ್ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಗುಜ್ಜಲ್ ಪುರುಷೋತ್ತಮ್ ತಮ್ಮ ಗುಜ್ಜಲ್ ಟಾಕೀಸ್ ಬ್ಯಾನರ್ ನಡಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ರ್ಯಾಪರ್ ಚಂದನ್ ಶೆಟ್ಟಿ ಸಂಗೀತವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...