alex Certify ನಾಲಿಗೆ ಮೇಲೆ ಕಪ್ಪು ಕಲೆಯಿದ್ದರೆ ಈ ಟಿಪ್ಸ್ ಫಾಲೋ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಲಿಗೆ ಮೇಲೆ ಕಪ್ಪು ಕಲೆಯಿದ್ದರೆ ಈ ಟಿಪ್ಸ್ ಫಾಲೋ ಮಾಡಿ

ಕೆಲವರಿಗೆ ನಾಲಿಗೆ ಮೇಲೆ ಕಪ್ಪು ಕಲೆಗಳಿರುತ್ತವೆ. ಕೆಲವರು ಇದನ್ನು ನಾಲಿಗೆ ಮೇಲೆ ಮಚ್ಚೆ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರಿಗೆ ಕಪ್ಪು ಕಲೆಗಳು ಮುಜುಗರವುಂಟು ಮಾಡುತ್ತದೆ. ಇದನ್ನು ಹೋಗಲಾಡಿಸಲು ಈ ಟ್ರಿಕ್ ಮಾಡಿ ನೋಡಿ.

* ಪ್ರತಿ ನಿತ್ಯ ಕಹಿ ಬೇವಿನ ಎಲೆಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಆರಿಸಿ ಅದರಿಂದ ಬಾಯಿ ಮುಕ್ಕಳಿಸಿಕೊಳ್ಳಿ.

* ಪೈನಾಪಲ್, ಕಿತ್ತಳೆಯಂತಹ ವಿಟಮಿನ್ ಸಿ ಅಂಶವಿರುವ ಹಣ್ಣುಗಳನ್ನು ಹೆಚ್ಚು ಸೇವಿಸಿ.

* ಕಪ್ಪು ಕಲೆಗಳಿರುವ ಭಾಗಕ್ಕೆ ಅಲೋವೆರಾ ಜೆಲ್ ಹಚ್ಚಿ ಅಥವಾ ಪ್ರತಿನಿತ್ಯ ಅಲೋವೆರಾ ಜ್ಯೂಸ್ ಸೇವಿಸಿ.

* ಚಕ್ಕೆ ಮತ್ತು ಲವಂಗ ಹಾಕಿದ ನೀರು ಕುದಿಸಿ ಅದರಿಂದ ಬಾಯಿ ಮುಕ್ಕಳಿಸಿಕೊಳ್ಳಿ.

* ಪ್ರತಿ ನಿತ್ಯ ಆ ಭಾಗಕ್ಕೆ ಬೆಳ್ಳುಳ್ಳಿ ಎಸಳುಗಳಿಂದ ಉಜ್ಜಿಕೊಳ್ಳಿ. ಹೀಗೆ ಮಾಡುವುದರಿಂದ ಕಪ್ಪು ಕಲೆಗಳು ನಿಧಾನಕ್ಕೆ ಮಾಯವಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...