alex Certify ನಾಳೆಯಿಂದ ಆರಂಭವಾಗಲಿದೆ ಭಾರತ – ನ್ಯೂಜಿಲ್ಯಾಂಡ್ ಏಕದಿನ ಸರಣಿ; ಇಲ್ಲಿದೆ ಟೀಂ ಇಂಡಿಯಾ ಆಟಗಾರರ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಆರಂಭವಾಗಲಿದೆ ಭಾರತ – ನ್ಯೂಜಿಲ್ಯಾಂಡ್ ಏಕದಿನ ಸರಣಿ; ಇಲ್ಲಿದೆ ಟೀಂ ಇಂಡಿಯಾ ಆಟಗಾರರ ಪಟ್ಟಿ

ಇತ್ತೀಚಿಗೆ ಭಾರತ ಹಾಗು ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿ ಮುಕ್ತಾಯಗೊಂಡಿದ್ದು, ನಾಳೆಯಿಂದ ಏಕದಿನ ಸರಣಿ ಆರಂಭವಾಗಲಿದೆ.

ಮೂರು ಏಕದಿನ ಸರಣಿ ನಡೆಯಲಿದ್ದು, ಈಗಾಗಲೇ ಭಾರತ ಹಾಗೂ ನ್ಯೂಜಿಲೆಂಡ್ ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ.

ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ನ್ಯೂಜಿಲ್ಯಾಂಡ್ ಎರಡನೇ ಸ್ಥಾನದಲ್ಲಿದ್ದರೇ ಭಾರತ ತಂಡ ಮೂರನೇ ಸ್ಥಾನದಲ್ಲಿದೆ.

ಭಾರತ್ ತಂಡದ ಆಟಗಾರರ ಪಟ್ಟಿ ಇಂತಿದೆ: ಶಿಖರ್ ಧವನ್ (ನಾಯಕ), ಸೂರ್ಯ ಕುಮಾರ್ ಯಾದವ್, ಶುಭ್ ಮನ್ ಗಿಲ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಶಾರ್ದುಲ್ ಠಾಕೂರ್, ದೀಪಾ ಹೂಡಾ, ವಾಷಿಂಗ್ಟನ್ ಸುಂದರ್, ಹರ್ಷ್ ದೀಪ್ ಸಿಂಗ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ರಿಷಭ್ ಪಂತ್, ದೀಪಕ್ ಚಾಹರ್ ಹಾಗೂ ಉಮ್ರಾನ್ ಮಲ್ಲಿಕ್ ಗೆ ಅವಕಾಶ ಸಿಕ್ಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...