alex Certify ನಾಳೆಯೇ SSLC ಫಲಿತಾಂಶ ಪ್ರಕಟ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯೇ SSLC ಫಲಿತಾಂಶ ಪ್ರಕಟ…..?

ಬೆಂಗಳೂರು: ಈಗಾಗಲೇ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ನಾಳೆಯೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿ, ನಾಳೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ನಿನ್ನೆಯೇ ಎಸ್.ಎಸ್.ಎಲ್.ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಫಲಿತಾಂಶ ಸಲ್ಲಿಕೆ ಮಾಡಿದ್ದಾರೆ.

ಜಮೀರ್ ಮನೆ ಮೇಲೆ ED ದಾಳಿ ಹಿಂದೆ ಡಿ.ಕೆ.ಶಿ. ಕೈವಾಡ; ಸಚಿವ ಎಸ್.ಟಿ. ಸೋಮಶೇಖರ್ ಟಾಂಗ್

ಹಾಗಾಗಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ನಾಳೆಯೇ ಫಲಿತಾಂಶ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...