
ಮಿಮಿಕ್ರಿ ದಯಾನಂದ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಅನಿರೀಕ್ಷಿತ’ ಚಿತ್ರದ ಟ್ರೈಲರ್ ಅನ್ನು ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ಮಿಮಿಕ್ರಿ ದಯಾನಂದ್ ಹಾಗೂ ಭಾಮಾ ನಟಿಸಿದ್ದು, ಈ ಸಿನಿಮಾದಲ್ಲಿ ಎರಡೇ ಪಾತ್ರಗಳಿರಲಿದೆ.
‘ಕಬ್ಜ’ ಚಿತ್ರದ ಕಾಂಬೊ ಪೋಸ್ಟರ್ ರಿಲೀಸ್
ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಹಾಡುಗಳಿಗೆ ಗುರುಕಿರಣ್ ಸಂಗೀತ ಸಂಯೋಜನೆ ನೀಡಿದ್ದು, ಎಸ್ ಕೆ ಟಾಕೀಸ್ ಬ್ಯಾನರ್ ನಿಂದ ಶಾಂತಕುಮಾರ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ 3ಪೋಸ್ಟರ್ ಗಳನ್ನು ರಿಲೀಸ್ ಮಾಡಿದ್ದಾರೆ.