alex Certify ನಾಳೆ ತೆರೆಕಾಣಲಿದೆ ಧರಣಿ ಮಂಡಲ ಮಧ್ಯದೊಳಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ತೆರೆಕಾಣಲಿದೆ ಧರಣಿ ಮಂಡಲ ಮಧ್ಯದೊಳಗೆ

ಶ್ರೀಧರ್ ಶಿಕಾರಿಪುರ ನಿರ್ದೇಶನದ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಈಗಾಗಲೇ ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಾಳೆ ರಾಜ್ಯಾದ್ಯಂತ 350 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಈ ಕುರಿತು ನಟಿ ಐಶಾನಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ಚಿತ್ರದಲ್ಲಿ ಸ್ಯಾಂಡಲ್ವುಡ್ ನ ಶಾಕುಂತಲೆ ಐಶಾನಿ ಶೆಟ್ಟಿ, ಹಾಗೂ ನವೀನ್ ಶಂಕರ್, ಪಾರು ಧಾರಾವಾಹಿ ಖ್ಯಾತಿಯ ಸಿದ್ದು ಮೂಲಿಮನಿ, ಯಶ್ ಶೆಟ್ಟಿ, ಜಯಶ್ರೀ ಆರಾಧ್ಯ, ಪ್ರಕಾಶ್ ತುಮ್ಮಿನಾಡು, ಶಾಂಭವಿ, ನಿತೇಶ್ ಮಹಾನ್ ಸೇರಿದಂತೆ  ಹಲವಾರು ಕಲಾವಿದರ ದಂಡೆ ಈ ಸಿನಿಮಾದಲ್ಲಿದೆ ಕ್ರೈಂ ಡ್ರಾಮಾ ಕಥಾಧಾರಿತ ಈ ಚಿತ್ರಕ್ಕೆ ಓಂಕಾರ್ ಬಂಡವಾಳ ಹೂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...