alex Certify ನಾಳೆ ತೆರೆ ಕಾಣಲಿದೆ ಪ್ರಜ್ವಲ್ ದೇವರಾಜ್ ಅಭಿನಯದ ʼಅಬ್ಬರʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ತೆರೆ ಕಾಣಲಿದೆ ಪ್ರಜ್ವಲ್ ದೇವರಾಜ್ ಅಭಿನಯದ ʼಅಬ್ಬರʼ

ಕೆ ರಾಮ್ ನಾರಾಯಣ್ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷಿತ ಅಬ್ಬರ ಸಿನಿಮಾ ನಾಳೆ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಈ ಚಿತ್ರವನ್ನು ವೀಕ್ಷಿಸಲು ಸಿನಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಆಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಸೇರಿದಂತೆ ನಿಮಿಕಾ ರತ್ನಾಕರ್, ರಾಜಶ್ರೀ ಪೊನ್ನಪ್ಪ, ರವಿಶಂಕರ್, ಲೇಖ ಚಂದ್ರ ಸೇರಿದಂತೆ ಮೊದಲಾದ ಕಲಾವಿದರು ಅಭಿನಯಿಸಿದ್ದು ಸಿ&ಎಮ್ ಮೂವೀಸ್ ಬ್ಯಾನರ್ ನಡಿ ಬಸವರಾಜ್ ಮಂಚಯ್ಯ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಸಂಗೀತ ಈ ಚಿತ್ರಕ್ಕಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...