alex Certify ನಾಳೆ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ನವೆಂಬರ್ 1 ರ ನಾಳೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪುನೀತ್ ರಾಜಕುಮಾರ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಖ್ಯಾತ ನಟರಾದ ರಜನಿಕಾಂತ್, ಜೂನಿಯರ್ ಎನ್ಟಿಆರ್ ಹಾಗೂ ಮೂರ್ತಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಸುಧಾ ಮೂರ್ತಿ ಪಾಲ್ಗೊಳ್ಳಲಿದ್ದಾರೆ.

ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾಜಕುಮಾರ ಅವರ ಕುಟುಂಬ ಸದಸ್ಯರು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...