alex Certify ನಾಳೆ ನೀಟ್ ಪರೀಕ್ಷೆ; 16 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ನೀಟ್ ಪರೀಕ್ಷೆ; 16 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ

Assistance for NCA students - Federation of Law Societies of Canada

ಬೆಂಗಳೂರು: 2020-21 ನೇ ಸಾಲಿನ ನೀಟ್ ಪರೀಕ್ಷೆ ನಾಳೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನಡೆಯುವ ಪರೀಕ್ಷೆ ಇದಾಗಿದ್ದು, ದೇಶದ ಒಟ್ಟು 201 ಪ್ರಮುಖ ನಗರಗಳಲ್ಲಿ ಕರ್ನಾಟಕದ 9 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. 16 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ.

ಶಾರ್ಟ್ಸ್ ಮೇಲೆ ಜಂಪ್ ಮಾಡಿದವನ ವಿಡಿಯೋ ಫುಲ್‌ ವೈರಲ್

ಬೆಂಗಳೂರು, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಗುಲ್ಬರ್ಗಾ, ಬೆಳಗಾವಿ, ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 180 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ 4 ಅಂಕದಂತೆ ಒಟ್ಟು 720 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...