alex Certify ನಾಳೆ ಬಿಡುಗಡೆಯಾಗಲಿದೆ ‘ಜೇಮ್ಸ್’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಜೇಮ್ಸ್’ ಟೀಸರ್

ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್‌’ ಚಿತ್ರದ ಟೀಸರ್ ನಾಳೆ ಬಿಡುಗಡೆಯಾಗಲಿದ್ದು, ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಇದಾಗಿದ್ದು, ನಾಳೆ ಬೆಳಿಗ್ಗೆ 11-11ಕ್ಕೆ ಈ ಟೀಸರ್ ರಿಲೀಸ್ ಆಗಲಿದೆ.

5 ಲಕ್ಷ ರೂ. ಆರೋಗ್ಯ ಕವರೇಜ್ ಒದಗಿಸುವ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಕಂತು 1500 ರೂ. ಗೆ ಹೆಚ್ಚಳ ಸಾಧ್ಯತೆ

ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಕಿಶೋರ್ ನಿರ್ಮಾಣ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಹಾಗೂ ಮಲಯಾಳಂ ಸೇರಿದಂತೆ 5 ಭಾಷೆಗಳಲ್ಲಿ  ತೆರೆಕಾಣಲಿದೆ. ಪುನೀತ್ ರಾಜ್ ಕುಮಾರ್ ಪಾತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಾಯ್ಸ್ ನೀಡಿದ್ದಾರೆ.

ಈ ಸಿನಿಮಾದಲ್ಲಿ ಪ್ರಿಯಾ ಆನಂದ್ ನಾಯಕಿಯಾಗಿ ಅಭಿನಯಿಸಿದ್ದು, ಶರತ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಶ್ರೀಕಾಂತ್, ಅನು ಪ್ರಭಾಕರ್, ಆದಿತ್ಯ ಮೆನನ್ ಸೇರಿದಂತೆ ಹಲವರ ತಾರಾಬಳಗವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...