alex Certify ನಾಳೆ ಬಿಡುಗಡೆಯಾಗಲಿದೆ ಪವನ್ ಕಲ್ಯಾಣ್ ಅಭಿನಯದ ‘ಭೀಮ್ಲಾ ನಾಯಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ಪವನ್ ಕಲ್ಯಾಣ್ ಅಭಿನಯದ ‘ಭೀಮ್ಲಾ ನಾಯಕ್’

ಸಾಗರ್ ಕೆ ಚಂದ್ರ ನಿರ್ದೇಶನದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ‘ಭೀಮ್ಲಾ ನಾಯಕ್’ ಸಿನಿಮಾ ನಾಳೆ ಬಿಡುಗಡೆಗೆ ಸಜ್ಜಾಗಿದೆ.

ಸುಮಾರು 75 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ತೆಲುಗು ಭಾಷೆಯಲ್ಲಿ ತೆರೆಕಾಣಲಿದೆ. ಈಗಾಗಲೇ ಈ ಸಿನಿಮಾ ಟ್ರೈಲರ್ 14 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.

22/02/2022 ರಂದು 02:22 ಗಂಟೆಗೆ, ವಾರ್ಡ್ ನಂ. 2ರಲ್ಲಿ ಜನಿಸಿದ ʼಮಿರಾಕಲ್ ಬೇಬಿʼ

ಪವನ್ ಕಲ್ಯಾಣ್ ಸೇರಿದಂತೆ ನಿತ್ಯಾ ಮೆನನ್, ಸಂಯುಕ್ತ ಮೆನನ್, ರಾಣಾ ದಗ್ಗುಬಾಟಿ, ಮುರಳಿ ಶರ್ಮ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಎಸ್. ತಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಇದೊಂದು ಆಕ್ಷನ್ ಡ್ರಾಮಾ ಆಧಾರಿತ ಸಿನಿಮಾ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...