alex Certify ನಾಳೆ ಬಿಡುಗಡೆಯಾಗಲಿದೆ ವಿಜಯ್ ರಾಘವೇಂದ್ರ ನಟನೆಯ ಹೊಸ ಚಿತ್ರದ ಟೈಟಲ್ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ವಿಜಯ್ ರಾಘವೇಂದ್ರ ನಟನೆಯ ಹೊಸ ಚಿತ್ರದ ಟೈಟಲ್ ಪೋಸ್ಟರ್

ಸ್ಯಾಂಡಲ್ ವುಡ್ ನ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅವರ ಹೊಸ ಚಿತ್ರದ ಟೈಟಲ್ ಹಾಗೂ ಮೋಷನ್‌ ಪೋಸ್ಟರ್ ನಾಳೆ ಸಂಜೆ 6.30ಕ್ಕೆ ಲಾಂಚ್ ಆಗಲಿದೆ. ಈ ವಿಚಾರವನ್ನು ವಿಜಯ್ ರಾಘವೇಂದ್ರ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲೇ ಅರ್ಚಕನ ಕತ್ತು ಸೀಳಿ ಕೊಲೆ ಮಾಡಿದ ದುಷ್ಕರ್ಮಿಗಳು…..!

ಎ. ಆನಂದ್ ರಾಜ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಆರ್ ಎಸ್ ಸ್ಟುಡಿಯೋಸ್ ಲಾಂಛನದಲ್ಲಿ ರನ್ವೀತ್ ಶಿವಕುಮಾರ್ ಹಾಗೂ ಅಭಿಷೇಕ್ ನಿರ್ಮಾಣ ಮಾಡುತ್ತಿದ್ದಾರೆ.

ವಿಜಯ್ ರಾಘವೇಂದ್ರ ನಟನೆಯ 50ನೇ ಸಿನಿಮಾ ‘ಸೀತಾರಾಂ ಬಿನೋಯ್ ಚೇಸ್ ನಂಬರ್ 13’ ಚಿತ್ರ ಇತ್ತೀಚೆಗೆ ತೆರೆಕಂಡು ಭರ್ಜರಿ ಪ್ರದರ್ಶನ ಕಂಡಿದ್ದು, ಇದೀಗ ಮತ್ತೊಮ್ಮೆ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...