alex Certify ನಾಳೆ ಬಿಡುಗಡೆಯಾಗಲಿದೆ ‘ಶಿವ 143’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಶಿವ 143’ ಚಿತ್ರದ ಟ್ರೈಲರ್

ಆಗಸ್ಟ್ 26ರಂದು ರಾಜ್ಯದ್ಯಂತ ತೆರೆಯ ಮೇಲೆ ಬರಲಿರುವ ಧೀರನ್ ರಾಮ್ ಕುಮಾರ್ ಅಭಿನಯದ ಅನಿಲ್ ಕುಮಾರ್ ನಿರ್ದೇಶನದ ಬಹು ನಿರೀಕ್ಷಿತ ‘ಶಿವ 143’ ಚಿತ್ರದ ಟ್ರೈಲರ್ ನಾಳೆ ಮಧ್ಯಾಹ್ನ 1:07ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದೆ.

ಈ ಚಿತ್ರವನ್ನು ಜಯಣ್ಣ ಫಿಲಂಸ್ ಬ್ಯಾನರ್ ನಡಿ  ಜಯಣ್ಣ, ಬೋಗೇಂದ್ರ ಹಾಗೂ ಸೂರಿ ನಿರ್ಮಾಣ ಮಾಡಿದ್ದಾರೆ ರಾಮ್ ಕುಮಾರ್ ಪುತ್ರ ಧೀರೆನ್ ನಟನೆಯ ಮೊಟ್ಟಮೊದಲ ಸಿನಿಮಾ ಇದಾಗಿದ್ದು ಮಾನ್ವಿತಾ ಕಾಮತ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...