alex Certify ನಾಳೆ ಬಿಡುಗಡೆಯಾಗಲಿದೆ ‘ಶ್ರೀಕೃಷ್ಣ@gmail.com’ ಚಿತ್ರದ ಮತ್ತೊಂದು ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಶ್ರೀಕೃಷ್ಣ@gmail.com’ ಚಿತ್ರದ ಮತ್ತೊಂದು ಹಾಡು

ಅಕ್ಟೋಬರ್‌ 14ರಂದು ಬಿಡುಗಡೆಗೆ ಸಜ್ಜಾಗಿರುವ ಡಾರ್ಲಿಂಗ್ ಕೃಷ್ಣ ನಟನೆಯ ‘ಶ್ರೀಕೃಷ್ಣ@gmail.com’ ಸಿನಿಮಾದ ಮತ್ತೊಂದು ಲಿರಿಕಲ್ ಹಾಡನ್ನು ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ‘ನೀ ಜೀವಕು’ ಎಂಬ ಈ ಹಾಡಿಗೆ ಅನುರಾಧ ಭಟ್ ಧ್ವನಿಯಾಗಿದ್ದಾರೆ ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

ಪ್ರೀತಿ ಹೆಸರಿನಲ್ಲಿ ಹನಿಟ್ರ್ಯಾಪ್…​..! ಯುವತಿ ಅಂದಕ್ಕೆ ಮರುಳಾದ ಟೆಕ್ಕಿ ಕಳೆದುಕೊಂಡ ಹಣ ಎಷ್ಟು ಗೊತ್ತಾ…..?

ನಾಗಶೇಖರ್ ನಿರ್ದೇಶನದ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ಜೋಡಿಯಾಗಿ ಭಾವನಾ ಮೆನನ್ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...