alex Certify ನಾಳೆ ಬಿಡುಗಡೆಯಾಗಲಿದೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’

ಈಗಾಗಲೇ ಟೀಸರ್ ಹಾಗೂ ಟ್ರೈಲರ್ ಮೂಲಕ ಭರ್ಜರಿ ಸೌಂಡ್ ಮಾಡಿರುವ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ನಾಳೆ ತೆಲುಗು ಸೇರಿದಂತೆ ಕನ್ನಡ, ಮಲೆಯಾಳಂ, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಲಿದೆ.

ನಿನ್ನೆಯಷ್ಟೆ ಬೆಂಗಳೂರಿಗೂ ಆಗಮಿಸಿದ್ದ ಅಲ್ಲು ಅರ್ಜುನ್ ಎಲ್ಲರಿಗೂ ನಮಸ್ಕಾರ ಎಂದು ಹೇಳುವ ಮೂಲಕ ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದರು. ತೆಲುಗು ಸೇರಿದಂತೆ ಎಲ್ಲಾ ಭಾಷೆಯಲ್ಲೂ ಪುಷ್ಪ ಚಿತ್ರತಂಡ ಪ್ರಚಾರ ಕಾರ್ಯವನ್ನು ಮುಗಿಸಿದೆ.

100 ಮಿಲಿಯನ್ ವೀಕ್ಷಣೆ ಪಡೆದ ‘RRR’ ಟ್ರೈಲರ್

ಸುಕುಮಾರ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಫಹಾದ್ ಫಾಸಿಲ್ ಸೇರಿದಂತೆ ಡಾಲಿ ಧನಂಜಯ್, ಅನಸೂಯ ಭಾರಧ್ವಾಜ್, ಪ್ರಕಾಶ್ ರಾಜ್, ಜಗಪತಿ ಬಾಬು, ರಾವ್ ರಮೇಶ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...