alex Certify ನಾಳೆ ‘ಮದಗಜ’ ಚಿತ್ರದ ತೆಲುಗು ಹಾಗೂ ತಮಿಳು ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ಮದಗಜ’ ಚಿತ್ರದ ತೆಲುಗು ಹಾಗೂ ತಮಿಳು ಟೀಸರ್ ರಿಲೀಸ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಟೀಸರ್ ಅನ್ನು ಕನ್ನಡದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಲಾಗಿತ್ತು. ಇದೀಗ ತೆಲುಗು ಹಾಗೂ ತಮಿಳಿನಲ್ಲಿ ಈ ಟೀಸರ್ ಅನ್ನು ರಿಲೀಸ್ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಖರ್ಗೆ, ಪರಮೇಶ್ವರ್ ಕಣ್ಣೀರಲ್ಲಿ ಕೊಚ್ಚಿ ಹೋದ ‘ಕೈ’ ಪಡೆ; ಹಳಿತಪ್ಪಿ ತುಕ್ಡೆ ಗ್ಯಾಂಗ್ ಆದ ಕಾಂಗ್ರೆಸ್; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಜಗಪತಿ ಬಾಬು, ದೇವಯಾನಿ, ಶಿವರಾಜ್ ಕೆ.ಆರ್. ಪೇಟೆ, ಚಿಕ್ಕಣ್ಣ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಈ ಚಿತ್ರ ರಿಲೀಸ್ ಆಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...