alex Certify ನಾಳೆ ‘ಶಿವ 143’ ಚಿತ್ರದ ವಿಡಿಯೋ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ಶಿವ 143’ ಚಿತ್ರದ ವಿಡಿಯೋ ಹಾಡು ರಿಲೀಸ್

ರಾಮ್ ಕುಮಾರ್ ಪುತ್ರ

ಧೀರೇನ್ ಅಭಿನಯದ ‘ಶಿವ 143’ ಚಿತ್ರ ಆಗಸ್ಟ್ 26ರಂದು ರಾಜ್ಯಾದ್ಯಂತ ರಿಲೀಸ್ ಗೆ ಸಜ್ಜಾಗಿದ್ದು, ಇದಕ್ಕೂ ಮುಂಚೆ ಚಿತ್ರತಂಡ ವೀಡಿಯೋ ಹಾಡೊಂದನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ, ನಂತಕ್ ಬಾ ನಂತಕ್ ಬಾ, ಎಂಬ ಈ ಹಾಡಿಗೆ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಧ್ವನಿಗೂಡಿಸಿದ್ದು  ಅನಿಲ್ ಕುಮಾರ್ ಸಾಹಿತ್ಯ ಅರ್ಜುನ್ ಜನ್ಯ ಸಂಗೀತವಿದೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 11ಗಂಟೆಗೆ ಈ ಹಾಡು ರಿಲೀಸ್ ಆಗಲಿದೆ.

ಜಯಣ್ಣ ಫಿಲ್ಮ್ಸ್ ಬ್ಯಾನರ್ ನಡಿ ಜಯಣ್ಣ, ಭೋಗೇಂದ್ರ, ಹಾಗೂ ಸೂರಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅನಿಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಧಿರೇನ್ ಗೆ ಜೋಡಿಯಾಗಿ ಟಗರು ಖ್ಯಾತಿಯ ಮಾನ್ವಿತಾ ಕಾಮತ್ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...