alex Certify ನಾಳೆ ಶುರುವಾಗಲಿದೆ ‘ಸಲಗ’ನ ಅಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಶುರುವಾಗಲಿದೆ ‘ಸಲಗ’ನ ಅಬ್ಬರ

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಸಲಗ’ ಸಿನಿಮಾ ನಾಳೆ ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ದುನಿಯಾ ವಿಜಯ್ ಅಭಿಮಾನಿಗಳು ಸಂಭ್ರಮಿಸಲು ಸಜ್ಜಾಗಿದ್ದಾರೆ. ವೀನಸ್ ಎಂಟರ್ ಟೇನರ್ ಬ್ಯಾನರ್ ನಡಿ ಕೆ ಪಿ ಶ್ರೀಕಾಂತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

BIG NEWS: ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕಚೇರಿಯಲ್ಲೇ ಬಯಲು; ಸಿದ್ದರಾಮಯ್ಯ ಶಿಷ್ಯ ಪಡೆಯಿಂದ ಡಿ.ಕೆ.ಶಿಗೆ ಖೆಡ್ಡಾ; ಟಾಂಗ್ ನೀಡಿದ ಸಿ.ಟಿ.ರವಿ

ಈ ಚಿತ್ರದಲ್ಲಿ ದುನಿಯಾ ವಿಜಯ್ ಗೆ ಜೋಡಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದಾರೆ, ಡಾಲಿ ಧನಂಜಯ್ ಸೇರಿದಂತೆ ನಾಗಭೂಷಣ್, ಬಿ ವಿ ಭಾಸ್ಕರ್, ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...