alex Certify ನಾಳೆ 2nd ಪಿಯುಸಿ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ 2nd ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆ ವರ್ಷ ಕೊನೆಯದಾಗಿ ಸಿಕ್ಕಿತ್ತು ಶೇ.100ರಷ್ಟು ಬಂಗಾರವಿರುವ ಚಿನ್ನದ ಪದಕ

ನಾಳೆ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ದ್ವಿತೀಯ ಪಿಯು ಫಲಿತಾಂಶ ಘೋಷಿಸಲಾಗುವುದು. ಬಳಿಕ ಇಲಾಖೆ ವೆಬ್ ಸೈಟ್ www.karresults.nic.inನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...