alex Certify ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೊಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೊಶೂಟ್

ಸ್ಯಾಂಡಲ್ ವುಡ್ ನಲ್ಲಿ  ಬೇಡಿಕೆಯಲ್ಲಿರುವ ನಟಿಯರಲ್ಲಿ ನಿಶ್ವಿಕಾ ನಾಯ್ಡು ಕೂಡ ಒಬ್ಬರು ಸಾಲು ಸಾಲು ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ.

ನಿಶ್ವಿಕಾ ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಫೋಟೋ ಹಾಗೂ ಸಿನಿಮಾಗೆ ಸಂಬಂಧಿಸಿದ ವಿಚಾರವನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇತ್ತೀಚಿಗೆ ಫೋಟೋ ಶೂಟ್ ಮಾಡಿಸಿರುವ ನಿಶ್ವಿಕಾ ನಾಯ್ಡು ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದು, ನೆಟ್ಟಿಗರಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ,

ಸಿನಿಮಾ ವಿಚಾರಕ್ಕೆ ಬಂದರೆ ನಿಶ್ವಿಕಾ ನಾಯ್ಡು ಇತ್ತೀಚೆಗೆ ಗೋಲ್ಡನ್*ಗಣೇಶ್ ಜೊತೆ ‘ಸಖತ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ನಿಶ್ವಿಕಾ ನಾಯ್ಡು ನಟನೆಯ ‘ಗುರು ಶಿಷ್ಯರು’ ಹಾಗೂ ‘ಗಾಳಿಪಟ 2’ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ‘ದಿಲ್ ಪಸಂದ್’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...