alex Certify ‘ನೀಟ್’ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನೀಟ್’ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನೀಟ್ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಇದೀಗ ಮತ್ತೊಮ್ಮೆ ವಿಸ್ತರಿಸಲಾಗಿದೆ.

ಈ ಮೊದಲು ಅಕ್ಟೋಬರ್ 23ರವರೆಗೆ ಇದ್ದ ಅವಕಾಶವನ್ನು ಈಗ ಅಕ್ಟೋಬರ್ 25ರ ಸಂಜೆ 5-30 ರ ವರೆಗೆ ವಿಸ್ತರಿಸಲಾಗಿದೆ.

ಸರ್ವರ್ ಡೌನ್ ಆಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...