alex Certify ನೀಳ ಕೂದಲಿಗಾಗಿ ಇಲ್ಲಿದೆ ‌ಹೇರ್ ಪ್ಯಾಕ್ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀಳ ಕೂದಲಿಗಾಗಿ ಇಲ್ಲಿದೆ ‌ಹೇರ್ ಪ್ಯಾಕ್ ಟಿಪ್ಸ್

ಕೂದಲುಗಳ ಮಧ್ಯೆ ಬಿರುಕು ಉಂಟಾದಾಗ ಕೂದಲು ಬೆಳೆಯುವುದಿಲ್ಲ. ಮನೆಯಲ್ಲಿ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸಿ ಕೂದಲ ಬೆಳವಣಿಗೆ ಮಾಡಿಕೊಳ್ಳುವುದು ಹೇಗೆಂದು ನೋಡೋಣ…..

ಅಲೋವೆರಾವನ್ನು ಚೆನ್ನಾಗಿ ತೊಳೆದು ಮುಳ್ಳನ್ನು ಕತ್ತರಿಸಿ ತೆಗೆದು ಚಿಕ್ಕ ತುಂಡುಗಳಾಗಿ ಮಾಡಿ. ಅಲೋವೆರಾದಲ್ಲಿ ವಿಟಮಿನ್ ಇ ಇದ್ದು, ಉದ್ದ ಮತ್ತು ದಟ್ಟವಾಗಿ ಕೂದಲು ಬೆಳೆಯುವುದಕ್ಕೆ ಸಹಾಯ ಮಾಡುತ್ತದೆ ಮತ್ತು ಹಾನಿಯಾದ ಕೂದಲನ್ನು ಪೋಷಿಸುತ್ತದೆ. ಈರುಳ್ಳಿಯಲ್ಲಿ ಸಲ್ಫರ್ ಅಂಶ ಹೇರಳವಾಗಿದೆ. ಕೂದಲು ಬೆಳೆಯಲು ಇದು ಸಹಾಯ ಮಾಡುತ್ತದೆ.

ಈರುಳ್ಳಿ ಜೊತೆಗೆ ಆಲೂಗಡ್ಡೆ ಸೇರಿಸಿ ಚೆನ್ನಾಗಿ ರುಬ್ಬಿ. ಸ್ನಾನ ಮಾಡುವ ಮುಂಚೆ ಈ ಮಿಶ್ರಣವನ್ನು ಚೆನ್ನಾಗಿ ತಲೆಯ ಬುಡದ ಕೆಳಗೆ ಹಚ್ಚಬೇಕು. ಸ್ವಲ್ಪ ಹೊತ್ತು ಹಾಗೇ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಈ ಮಿಶ್ರಣವನ್ನು ವಾರದಲ್ಲಿ ಮೂರು ಬಾರಿ ಮಾಡಿ. ಇದರಿಂದ ಕೂದಲು ಚೆನ್ನಾಗಿ ಬೆಳೆಯುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...