ನೆತ್ತಿಯ ಮೇಲಿನ ಸೋರಿಯಾಸಿಸ್ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ

ವಾತಾವರಣದ ಧೂಳು, ತಲೆಯಲ್ಲಿನ ಹೊಟ್ಟಿನಿಂದಾಗಿ ಕೆಲವರಿಗೆ ನೆತ್ತಿಯ ಮೇಲೆ ಸೋರಿಯಾಸಿಸ್ ಸಮಸ್ಯೆ ಉಂಟಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಕುತ್ತಿಗೆ, ಹಣೆ, ಮತ್ತು ಕಿವಿಯ ಹಿಂಭಾಗಕ್ಕೂ ಹರಡಬಹುದು. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

*ಅಲೋವೆರಾ ತುರಿಕೆ ಮತ್ತು ಕಿರಿಕಿರಿಯನ್ನು ನಿವಾರಿಸುತ್ತದೆ. ಇದು ಉರಿಯೂತದ ಗುಣಲಕ್ಷಣ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಹಾಗಾಗಿ ಅಲೋವೆರಾ ಜೆಲ್ ಗೆ ಸ್ವಲ್ಪ ಲ್ಯಾವೆಂಡರ್ ಎಣ್ಣೆಯನ್ನು ಮಿಕ್ಸ್ ಮಾಡಿ ನೆತ್ತಿಯ ಮೇಲೆ ಹಚ್ಚಿ ಬಳಿಕ ವಾಶ್ ಮಾಡಿ.

ಆ್ಯಪಲ್ ಸೈಡ್ ವಿನೆಗರ್ ನಲ್ಲಿ ನಂಜುನಿರೋಧಕ ಮತ್ತು ಉರಿಯೂತದ ಗುಣಗಳಿವೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಕರಿಸುತ್ತದೆ. ಇದನ್ನು ನೀರಿನಲ್ಲಿ ಮಿಕ್ಸ್ ಮಾಡಿ ನೆತ್ತಿಯ ಮೇಲೆ ಹಚ್ಚಬೇಕು. ಸ್ವಲ್ಪ ಸಮಯದ ಬಳಿಕ ವಾಶ್ ಮಾಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read