alex Certify ನೋಡನೋಡುತ್ತಿದ್ದಂತೆಯೇ ಬಸ್​ಗೆ ಹತ್ತಿದ ಬೆಂಕಿ……! ಎದೆ ಝಲ್​ ಎನ್ನಿಸುತ್ತೆ ಈ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆಯೇ ಬಸ್​ಗೆ ಹತ್ತಿದ ಬೆಂಕಿ……! ಎದೆ ಝಲ್​ ಎನ್ನಿಸುತ್ತೆ ಈ ವಿಡಿಯೋ

ದಕ್ಷಿಣ ದೆಹಲಿಯಲ್ಲಿ ಇಂದು ಡಿಟಿಸಿ ಬಸ್​​ಗೆ ಬೆಂಕಿ ಹೊತ್ತಿಕೊಂಡಿದೆ.ಮಹಿಪಾಲ್​​ಪುರ ಪ್ರದೇಶದಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದೆ.

ಟ್ವಿಟರ್​​ನಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸರ್ಕಾರಿ ಬಸ್​​ನಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಕಾಣಬಹುದಾಗಿದೆ. ಅದೃಷ್ಟವಶಾತ್​ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಸ್‌ನ ಪಕ್ಕದಲ್ಲಿದ್ದ ಎರಡು ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಬೆಂಕಿಯ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಎರಡೂ ಕಡೆಯಿಂದ ಬರುವ ಮಾರ್ಗಗಳನ್ನು ನಿರ್ಬಂಧಿಸಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

— Nigam Singh (@NigamSi75125209) April 6, 2022

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...