alex Certify ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲಿ ಹೊತ್ತಿ ಉರಿದ ಟಾಟಾ ಏಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲಿ ಹೊತ್ತಿ ಉರಿದ ಟಾಟಾ ಏಸ್

ಜನರೇಟರ್ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೊಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಂಡ ವೇಳೆ ಚಾಲಕ ನೀರು ತಂದು ಅದನ್ನು ಆರಿಸಲು ಯತ್ನಿಸಿದ್ದಾನೆ.

ಆದರೆ ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿ ವಾಹನ ಸುಟ್ಟು ಹೋಗಿದೆ. ಜೊತೆಗೆ ಅದರಲ್ಲಿದ್ದ ಜನರೇಟರ್ ಕೂಡ ಭಸ್ಮವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...