alex Certify ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

Electric Vehicle Fire ಎಲೆಕ್ಟ್ರಿಕ್ ವಾಹನಗಳ ಶೋ ರೂಂನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ, ಹೆಚ್ಚಾಯ್ತು ಆತಂಕ!

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ತೊಡಗಿಕೊಂಡಿವೆ.

ಇದರ ಮಧ್ಯೆ ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ತಗುಲಿದ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಸೇರ್ಪಡೆಯಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಗಣ್ಣ ಎಂಬವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಬೆಂಕಿ ತಗಲಲು ಕಾರಣವೇನೆಂಬುದು ತಿಳಿದು ಬಂದಿಲ್ಲವಾದರೂ ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...