alex Certify ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್

ಶಿವಮೊಗ್ಗ: ಖಾಸಗಿ ಬಸ್ ಒಂದು ನೋಡ ನೋಡುತ್ತಿದ್ದಂತೆಯೇ ರಸ್ತೆ ಬಳಿ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ.

ತಾಂತ್ರಿಕ ದೋಷದಿಂದಾಗಿ ಕಳೆದ ಮೂರು ದಿನಗಳಿಂದ ಬಸ್ ನಿಂತಿದ್ದ ಜಾಗದಲ್ಲಿಯೇ ಇತ್ತು. ಆದರೆ ಇಂದು ಇದ್ದಕ್ಕಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಬೆಂಕಿಯ ಕೆನ್ನಾಲಿಗೆ ಇನ್ನೊಂದು ಬಸ್ ಗೂ ವ್ಯಾಪಿಸಿದ್ದು, ಆ ಬಸ್ ಕೂಡ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...