alex Certify ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೊಸ ಪಡಿತರ ಚೀಟಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ವಾರ್ಷಿಕ ಹಿರಿತನದ ಆಧಾರದ ಮೇಲೆ ಇವುಗಳನ್ನು ವಿಲೇವಾರಿ ಮಾಡಬೇಕು ಎಂದು ತಿಳಿಸಲಾಗಿದೆ.

ಅರ್ಹ ಕುಟುಂಬಗಳಿಗೆ ಆದ್ಯತಾ ಪಡಿತರ ಚೀಟಿ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದ್ದು, ಸುಮಾರು 1.55 ಲಕ್ಷ ಕುಟುಂಬಗಳಿಗೆ ಹೊಸ ಪಡಿತರ ಚೀಟಿ ಸಿಗಲಿದೆ ಎಂದು ಹೇಳಲಾಗಿದೆ.

ತೀವ್ರ ಆಹಾರ ಅಭದ್ರತೆ ಅನುಭವಿಸುತ್ತಿರುವ ಕುಟುಂಬಗಳಿಗೆ, ಇದುವರೆಗೆ ಯಾವುದೇ ಪಡಿತರೆ ಚೀಟಿ ಹೊಂದಿರದ ಕುಟುಂಬಗಳಿಗೆ, ಕಾಡಿನಲ್ಲಿ ವಾಸವಿರುವ ಕುಟುಂಬಗಳಿಗೆ, ಅಲೆಮಾರಿ ಕುಟುಂಬಗಳಿಗೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಟುಂಬಗಳಿಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...