alex Certify ‘ಪಡಿತರ ಚೀಟಿ’ ಹೊಂದಿರುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪಡಿತರ ಚೀಟಿ’ ಹೊಂದಿರುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪಡಿತರ ಚೀಟಿ ಹೊಂದಿರುವವರಿಗೆ ಬಹುಮುಖ್ಯ ಮಾಹಿತಿಯೊಂದು ಇಲ್ಲಿದೆ. ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಜೂನ್ 30 ಇದಕ್ಕೆ ಕೊನೆಯ ದಿನಾಂಕವಾಗಿದೆ.

ಉದ್ಯೋಗ ನಿಮಿತ್ತ ಹೊರ ಜಿಲ್ಲೆ ಅಥವಾ ಹೊರ ತಾಲೂಕುಗಳಲ್ಲಿ ವಾಸಿಸುತ್ತಿರುವ ಪಡಿತರದಾರರಿಗೆ ಪೋರ್ಟಬಲಿಟಿ ಅಡಿಯಲ್ಲಿ ತಾವು ಪಡಿತರ ಪಡೆಯುತ್ತಿರುವ ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಅಲ್ಲದೇ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶವುಳ್ಳ ಸಾರ ವರ್ಧಿತ ಅಕ್ಕಿ ನೀಡಲಾಗುತ್ತಿದ್ದು, ಯಾವುದೇ ಗೊಂದಲಕ್ಕೊಳಗಾದೆ ಇದನ್ನು ಪಡೆದುಕೊಂಡು ಬಳಸುವಂತೆ ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...