alex Certify ಪತ್ನಿ ಹಾಗೂ ಮಕ್ಕಳ ವಿರುದ್ಧವೇ ದೂರು ದಾಖಲಿಸಿದ ಹಿರಿಯ ನಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಹಾಗೂ ಮಕ್ಕಳ ವಿರುದ್ಧವೇ ದೂರು ದಾಖಲಿಸಿದ ಹಿರಿಯ ನಟ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ಥ ನಾರಾಯಣ ತಮ್ಮ ಕುಟುಂಬದ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪತ್ನಿ, ಮಗ ಹಾಗೂ 3ನೇ ಮಗಳು ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ, ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡೆಲ್ಟಾಗಿಂತ ವೇಗವಾಗಿ ಹರಡುತ್ತಿದೆ ಒಮಿಕ್ರಾನ್….! ಎಚ್ಚರಿಕೆ ನೀಡಿದ WHO

2ನೇ ಮಗಳ ಜೊತೆ ಪೊಲೀಸ್ ಠಾಣೆಗೆ ಬಂದ ಅಶ್ವತ್ಥ ನಾರಾಯಣ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...