alex Certify ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಗಮನಕ್ಕೆ; ಆನ್ ಲೈನ್ ಮೂಲಕ ಅಡ್ಮಿಶನ್ ಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಗಮನಕ್ಕೆ; ಆನ್ ಲೈನ್ ಮೂಲಕ ಅಡ್ಮಿಶನ್ ಗೆ ಸೂಚನೆ

ಬೆಂಗಳೂರು: 2022-23ನೇ ಸಾಲಿನ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳು ಆನ್ ಲೈನ್ ವಿಧಾನದ ಮೂಲಕವೇ ಪ್ರವೇಶಾತಿ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ https://uucms.karnataka.gov.in/ ವಿಳಾಸವನ್ನು ತಮ್ಮ ವೆಬ್ ಸೈಟ್ ಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು. ಎಲ್ಲ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕು ಎಂದು ಕಾಲೇಜುಗಳಿಗೆ ಪ್ರಕಟಣೆ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...