alex Certify ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆರರಿಂದ ಎಂಟನೇ ತರಗತಿಗೆ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದ್ದು, ಈಗಾಗಲೇ ಕಾರ್ಯ ಪ್ರಗತಿಯಲ್ಲಿದೆ.

ಈ ಮೊದಲು 1:2 ಅನುಪಾತದಲ್ಲಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ದಾಖಲಾತಿಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ಇದೀಗ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದು, ಈ ವಾರದೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳ ಬಳಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...