ಪರಶುರಾಂಪುರ ಹೊಸ ತಾಲೂಕು ಮಾಡುವಂತೆ ಶಾಸಕ ರಘುಮೂರ್ತಿ ಒತ್ತಾಯ

ಬೆಂಗಳೂರು: ಪರಶುರಾಂಪುರವನ್ನು ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ರಘುಮೂರ್ತಿ, ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರವನ್ನು ಈ ಅವಧಿಯಲ್ಲಿಯೇ ಹೊಸ ತಾಲೂಕು ಎಂದು ಘೋಷಿಸಬೇಕು. ಇಲ್ಲದಿದ್ದರೆ 2028ರ ಬಳಿಕ ರಾಜಕೀಯದಲ್ಲಿಯೇ ಇರಲ್ಲ ಎಂದಿದ್ದಾರೆ.

ಇದಕ್ಕೆ ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಪರಶುರಾಂಪುರ ತಾಲೂಕು ಕೇಂದ್ರ ಮಾಡುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read