alex Certify ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮತ್ತೊಂದು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮತ್ತೊಂದು ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ಮೊದಲು ಫಲಿತಾಂಶ ಮೇ 12ರಂದು ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು.

ಇದಕ್ಕೆ ಪೂರಕವೆಂಬಂತೆ ಮೌಲ್ಯಮಾಪನ ಕಾರ್ಯವೂ ಸಹ ಪ್ರಗತಿಯಲ್ಲಿತ್ತು. ಆದರೆ ಇದರ ಮಧ್ಯೆ ಸರ್ಕಾರಿ ರಜೆಗಳು ಬಂದ ಕಾರಣ ಮೌಲ್ಯಮಾಪನ ಕೊಂಚ ವಿಳಂಬವಾಗಿದೆ.

ಹೀಗಾಗಿ ಹತ್ತನೇ ತರಗತಿ ಫಲಿತಾಂಶ ಮೇ 15ರೊಳಗೆ ಪ್ರಕಟಗೊಳ್ಳಲಿದೆ ಎಂದು ಹೇಳಲಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಹ ಈ ವಿಷಯ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...