alex Certify ಪರೀಕ್ಷೆ ಬರೆಯಲು ಬಂದಿದ್ದ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆ ಬರೆಯಲು ಬಂದಿದ್ದ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ

ಪರೀಕ್ಷೆ ಬರೆಯಲು ಬಂದಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಭದ್ರಾವತಿ ಮೂಲದ ಈ ಯುವತಿ ಶನಿವಾರದಂದು ಪ್ಯಾರಾ ಮೆಡಿಕಲ್ ಪರೀಕ್ಷೆ ಬರೆಯಲು ಶಿವಮೊಗ್ಗದ ಸಿಮ್ಸ್ ಗೆ ಆಗಮಿಸಿದ್ದರು ಎನ್ನಲಾಗಿದೆ.

ಆದರೆ ಸಂಜೆಯಾದರೂ ಬಾರದ ಕಾರಣ ಯುವತಿಯ ಪೋಷಕರು ಸ್ನೇಹಿತೆಯರು, ಸಂಬಂಧಿಕರ ಬಳಿ ವಿಚಾರಿಸಿ ಬಳಿಕ ಅಂತಿಮವಾಗಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...