alex Certify ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿಸುದ್ದಿ ‘ಭೀಮ್ಲಾ ನಾಯಕ್’ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿಸುದ್ದಿ ‘ಭೀಮ್ಲಾ ನಾಯಕ್’ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಚಿತ್ರತಂಡ

ಸಾಗರ್ ಕೆ. ಚಂದ್ರ ನಿರ್ದೇಶನದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ‘ಭೀಮ್ಲಾ ನಾಯಕ್’ ಸಿನಿಮಾ ಮುಂದಿನ ವರ್ಷ ಜನವರಿ 12ರಂದು ತೆರೆಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ ಪವನ್ ಕಲ್ಯಾಣ್ ಚಿತ್ರವೆಂದರೇ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗೇ ಇರುತ್ತದೆ ಕರ್ನಾಟಕದಲ್ಲೂ ಪವನ್ ಕಲ್ಯಾಣ್ ಅಭಿಮಾನಿಗಳಿದ್ದಾರೆ.

ನಿಮ್ಮ ಮೊಬೈಲ್ ನಲ್ಲೂ ಇದ್ಯಾ ಈ ಅಪ್ಲಿಕೇಷನ್……? ಖಾತೆ ಖಾಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಿ

ಈಗಾಗಲೇ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಈ ಚಿತ್ರವನ್ನು ಸಿತಾರ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಸೂರ್ಯದೇವರ ನಾಗವಂಶಿ ನಿರ್ಮಾಣ ಮಾಡಿದ್ದಾರೆ, ಪವನ್ ಕಲ್ಯಾಣ್ ಸೇರಿದಂತೆ ನಿತ್ಯಾ ಮೆನನ್, ರಾಣಾ ದಗ್ಗುಬಾಟಿ, ಸಂಯುಕ್ತ ಮೆನನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...